Sunday 28 September 2014



BHAGATH SING
  Born on 28 September 1907

ಭಗತ್ ಸಿಂಗ್(೧೯೦೭೧೯೩೧ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ ಬಾಂಗಾ ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು. ಮಾರ್ಚ್ ೨೩ ೧೯೩೧ ರಂದು ಇವರನ್ನು ಬ್ರಿಟಿಷ್ ಸರ್ಕಾರವು ಗಲ್ಲಿಗೇರಿಸಿತು. . ಭಗತ್ ಸಿಂಗ್ ಸಂಪೂರ್ಣ ನಾಸ್ತಿಕ ಮತ್ತು ಜಾತಿವಿರೋಧಿಯಾಗಿದ್ದರು ಪ್ರಪಂಚದ ಯಾವುದೇ ರಾಷ್ಟ್ರದ ಇತಹಾಸದ ಪುಟಗಳನ್ನು ತಿರುವಿಹಾಕಿದರೂ  ಭಗತ್ ಸಿಂಗ್ ರಷ್ಟು ಚಿಕ್ಕ ವಯಸ್ಸಿನಲ್ಲೇ ಮಾನವ ಇತಿಹಾಸದಲ್ಲಿ ಅಚ್ಚಳಿಯದ ಛಾಪೊತ್ತಿರುವ ಅಪ್ರತಿಮ ಸಾಹಸಿಗರು ಕಾಣಸಿಗುವುದಿಲ್ಲ. ಧುಮ್ಮಿಕ್ಕುವ ಜಲಪಾತದಂತಹ ಹುಮ್ಮಸ್ಸು, ಎದೆ ಝಲ್ಲೆನ್ನಿಸುವ ಧೈರ್ಯ, ಎಂಥಹವರನ್ನೂ ವಿದ್ಯುತ್-ಸಂಚಲನಕ್ಕೀಡು ಮಾಡುವಂಥಹ ವ್ಯಕ್ತಿತ್ವ, ಮತ್ತು ಬದುಕಿದ್ದಷ್ಟು ದಿನವೂ ಹುಲಿಯಂತೆ ಮುನ್ನುಗ್ಗುತ್ತಿದ್ದ ಭಗತ್, ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ತಮ್ಮದೇ ಆದ ವಿಶೇಷ ಸ್ಥಾನವನ್ನು ಸೃಷ್ಟಿಸಿದ್ದಾರೆ. ಯುವ ಜನರ ಸ್ಫೂರ್ತಿ ಮತ್ತು ಕೆಚ್ಚೆದೆಯ ಪ್ರತೀಕದಂತಿದ್ದ ಅವರ ಜನಪ್ರಿಯತೆಯು ಕೋಟ್ಯಾಂತರ ಯುವಜನರ ಎಚ್ಚರಿಕೆ ಘಂಟೆಯ ಪ್ರತಿಧ್ವನಿಗಳಾಗಿ ಮಾರ್ಪಟ್ಟು ಬ್ರಿಟೀಷರ ಪಾಲಿಗೆ ಆಗಂತುಕನಂತೆ ಅಪ್ಪಳಿಸಿತೆಂದರೆ ಉತ್ಟ್ರೇಕ್ಷೆಯೆಂದೇನೂ ಅನಿಸದು. ಅವರು ಭಾರತೀಯ ಯುವಜನತೆಯ ವೀರೋಚಿತ ಹೋರಾಟಗಳು ಮತ್ತು ಸಾಹಸ ಶೌರ್ಯಗಳ ಮತ್ತೊಂದು ಮುಖವೆತ್ತಂತಿದ್ದರು.

Saturday 27 September 2014

                          BAUP, SCHOOL , KATUKUKKE 
                                SAKSHARA CAMP - 2014

Friday 26 September 2014

                                            SCHOOL VEGETABLES GARDEN INAUGURATION

 'Self sufficiency is the need of the day and we should work hard to produce the the best things for our own use' said B.S .Gambhira ,the education committee chairmanof Enmakaje grama Panchayath while inaugurating the school vegetable garden  in the school. Smt Meera the chief Agricultural Officer of Enmakaje Krishi Bhavan asked children to work hard to get the best from the garden. Mr Karunakaran The Deputy Officer of the same department interacted with children and encouraged them to grow vegetables without using chemicals and  pesticides .He stressed for organic farming. The Headmaster spoke few words about self sufficiency and the need of vegetable farming. Mr Jayaprakash  welcomed and Victor D souza thanked all.MrVijaya Kumar arranged the function .Seeds were distributed to children.



Thursday 25 September 2014

                                                     SCHOOL BLOG INAUGURATION
ಶಾಲಾ ಬ್ಲಾಗಿನ ಉದ್ಘಾಟನೆಯನ್ನು ವಾರ್ಡ್ ಸದಸ್ಯ ಹಾಗೂ ಎಣ್ಮಕಜೆ  ವಿದ್ಯಾಭ್ಯಾಸ  ಸ್ಥಾಯೀ   ಸಮಿತಿ
ಅಧ್ಯಕ್ಷ  ಶ್ರೀಯುತ ಬಿ ಎಸ್  ಗಾಂಭೀರ  ಇವರು ನೆರವೇರಿಸಿ ಶುಭ ಕೋರಿದರು   . ಶಾಲಾ ಪ್ರಭಂಧಕ  ಶ್ರೀಯುತ ಕೃಷ್ಣ ಭಟ್ , ಪಿ  .ಟಿ. ಎ . ಅದ್ಯಕ್ಷರಾದ ಶ್ರೀ ಲೋಕನಾಥ್ ಶೆಟ್ಟಿ  ,ಉಪಾಧ್ಯಕ್ಷ   ರಾಜಾರಾಮ ಶೆಟ್ಟಿ ಹಾಗೂಸ.ನಾ.ಹೈಸ್ಕೂಲ್  ಪೆರ್ಲ ಇಲ್ಲಿನ ಅಧ್ಯಾಪಕ ಶ್ರೀಯುತ  ಅಜಿತ್, ಇವರು ಉಪಸ್ಥಿತರಿದ್ದು ಬ್ಲಾಗಿನ ಉದ್ಘಾಟನೆಯ ಬಗ್ಗೆಸಂತೋಷ ವ್ಯಕ್ತಪಡಿಸಿದರು ಮತ್ತು ಅದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದರು.ಶಾಲಾ ಮುಖ್ಯೋಪಾದ್ಯಾಯ ಶ್ರೀಪತಿ ಭಟ್ ಇವರು ಆಧುನಿಕ ಪ್ರಪಂಚದ ಮಾಹಿತಿ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡಿದರು.ಅದ್ಯಾಪಕ ಗೋಪಾಲಕೃಷ್ಣ ಭಟ್ ಬ್ಲಾಗಿನ ಕುರಿತು ವಿವರಣೆಯನ್ನು ನೀಡಿ ಎಲ್ಲರನ್ನುಸ್ವಾಗತಿಸಿದರು. ಸ .ನಾ ಹೈ ಸ್ಕೂಲ್  ಪೆರ್ಲ  ಇವರು ಒದಗಿಸಿದ ಪ್ರೊಜೆಕ್ಟರ್ ಸಹಾಯದಿಂದ ಎಲ್ಲರೂ ಬ್ಲಾಗನ್ನು ವೀಕ್ಷಿಸಿದರು . ಪ್ರಿಯ.ಎಸ್ [ಆರನೆ ತರಗತಿ ]   ಕಾರ್ಯಕ್ರಮ ನೀರೂಪಿಸಿದಳು . ಶಾಲಾ ನಾಯಕ ಅಂಕುಶ್ ಎಲ್ಲರಿಗೂ   ಧನ್ಯವಾದ ವಿತ್ತನು  

         
Blog inauguration by B S Gambhira



Wednesday 24 September 2014

हमारे स्कूल में हिंदी दिवस  कार्यक्रम तेईस सितम्बर २०१४ में मनाया गया .प्रार्थना के साथ
कार्यक्रम शुरू हुवा .अद्यपिका श्रीमती गिरिजा जी की अध्यक्षता से कार्यक्रम चलाया. बच्चो ने
विविध कार्यक्रम चलाएं . विद्यार्थी चरणरज ने स्वागत करके चेतन कुमार ने धन्यवाद दिया रंजीत ने कार्यक्रम का आयोजन किया .

ಮಂಗಳ ಯಾನದ ಯಶಸ್ಸು ಹಾಗೂ ವಿಜ್ಞಾನಿಗಳ  ಸಾಧನೆಗಳನ್ನು ಶಾಲಾ ವಿಶೇಷ ಅಸೆಂಬ್ಲಿಯಲ್ಲಿ ಮಕ್ಕಳಿಗೆ ತಿಳಿಸಲಾಯಿತು. ವಿದ್ಯಾರ್ಥಿ ಚರಣರಾಜ್ ಸಿದ್ದಪಡಿದ ವಿಚಾರಗಳನ್ನು  ಅಸೆಂಬ್ಲಿಯಲ್ಲಿ ವಾಚಿಸಿದನು  ಮಕ್ಕಳು ಚಪ್ಪಾಳೆ ಗಳೊಂದಿಗೆ  ಭಾರತದ ಸಾಧನೆಯನ್ನು ಮೆಚ್ಚಿ ಸಂತೋಷಪಟ್ಟರು

Friday 19 September 2014

ದಿನಾ೦ಕ ೧೭-೦೯-೨೦೧೪ ರ೦ದು ನಡೆದ ಹೆತ್ತವರ ಸಭೆಯಲ್ಲಿ  Sakshara ತರಗತಿಗಳ ಕುರಿತು ಚರ್ಚೆ ನಡೆಸಲಾಯಿತು.ಹೆತ್ತವರುತರಗತಿಗಳಿ೦ದ ಮಕ್ಕಳು ಗಳಿಸಿದ ಕೌಶಲಗಳ ಬಗ್ಗೆ ತಿಳಿಸಿದರು.ತರಗತಿಗಳಲ್ಲಿರುವ ಕು೦ದು ಕೊರತೆಗಳನ್ನು ನಿವಾರಿಸುವ ಕುರಿತು ಸಮನ್ವಯವಾಗಿ ಚರ್ಚಿಸಲಾಯಿತು.ದಿನಾ೦ಕ ೨೭ಹಾಗೂ೨೮ ರ೦ದು ವಿದ್ಯಾರ್ಥಿಗಳಿಗೆ ಶಿಬಿರ ನಡೆಸಲು ತೀರ್ಮಾನಿಸಲಾಯಿತು

Tuesday 16 September 2014

Monday 15 September 2014

ಶ್ರೀ. ನಾರಾಯಣ ಗುರು


'ಶ್ರೀ. ನಾರಾಯಣ ಗುರು'
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು. ಅವರು ಬೋಧಿಸಿದ್ದು, 'ದೇಶಸೇವೆಯೇ ಈಶ ಸೇವೆಯೆಂದು,'೧೯೨೧ ರಲ್ಲಿ ಮತ್ತೊಂದು ಹೊಸ ವಿಧಾನವನ್ನು ಜನರ ಸಮ್ಮುಖದಲ್ಲಿ ತಂದರು. ಸಮಾಜದ ವರ್ಗಗಳನ್ನೆಲ್ಲಾ ಒಂದೆಡೆ ಸೇರಿಸಿ, 'ಮಿಶ್ರ ಭೋಜನ,' ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದ ವೀರಸಂತನೆಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು 'ಸಹೋದರ ಸಮ್ಮೇಳನ,' ದ ಏರ್ಪಾಡಿನ ಮೂಲಕ ಸಾಧ್ಯವಾಯಿತು. ಅಸ್ಪೃಷ್ಯರನ್ನು ಸಮಾಜದಲ್ಲಿ ಹಿಂದುಳಿದ ವರ್ಗದವರನ್ನು ಸಂಘಟಿಸಿ, ಪರೋಪಕಾರವೇ ತಮ್ಮ ಜೀವನದ ಧ್ಯೇಯವೆಂದು ಸಾರಿದರು. ಕೆಲವರು ಮತಾಂತರ, ಇದಕ್ಕೆ ಸಮಾಧಾನವೆನ್ನುವ ಮಾತಾಡಿದರು. ಆದರೆ, ನಾರಾಯಣರು, ಇದಕ್ಕೆ ಒಪ್ಪಲಿಲ್ಲ. 'ಆಲ್ವಾಯಿ', ಯೆಂಬಲ್ಲಿ , ಫೆಬ್ರವರಿ, ೧೯೨೪ ರಲ್ಲಿ, ೨ ದಿನಗಳ 'ಸರ್ವಧರ್ಮಗಳ ಸಮ್ಮೇಳನ,' ವನ್ನು ಆಯೋಜಿಸಿದರು. ನಾರಾಯಣಗುರುಗಳಿಗೆ 'ಬ್ರಹ್ಮ ವಿದ್ಯಾಲಯ,' ವೆಂಬ ಸಂಸ್ಥೆಯನ್ನು ಸ್ಥಾಪಿಸಿ, ಅಲ್ಲಿ, ಸರ್ವಧರ್ಮಗಳ ಬಗ್ಗೆ, ಅಧ್ಯಯನ ಮಾಡುವ ಒಂದು ಅಭಿಯಾನವನ್ನು ಪ್ರಾರಂಭಿಸಬೇಕೆಂಬ ಮಹದಾಶೆಯಿತ್ತು. ಆದರೆ, ಅದು, ಅವರ ಜೀವಿತದಲ್ಲಿ ಸಾಕಾರಗೊಳ್ಳಲಿಲ್ಲ. ಗುರುಗಳ ಮರಣದ ಬಳಿಕ, ಅವರ ಹಿಂಬಾಲಕರು ಆ ಕನಸನ್ನು ಸಾಕಾರಗೊಳಿಸಿದರು. ವಿಶ್ವದ ಅನೇಕ ಭಾಗಗಳಲ್ಲಿ ಪ್ರವಾಸಮಾಡಿ ಅಪಾರ ಅನುಭವಗಳನ್ನು ಹೊಂದಿ ಹೋದೆಡೆಯಲ್ಲೆಲ್ಲಾ ವಿಶ್ವ ಮಾನವತ್ವವನ್ನು ಬೋಧಿಸಿದರು. ಸನ್ಯಾಸಿಗಳು, ಮಹರ್ಷಿಗಳ ಜೊತೆಗೆ ಸಂಪರ್ಕವನ್ನಿಟ್ಟುಕೊಂಡಿದ್ದರು. ಅವರು ಹೇಳುತ್ತಿದ್ದ ವಾಕ್ಯಗಳು ಇಂದಿಗೂ ಅತ್ಯಂತ ಅರ್ಥಗರ್ಭಿತವಾಗಿವೆ. " ದೇವರ ಸೇವೆಮಾಡಿದರೆ, ತನ್ನದೊಬ್ಬನದೇ ಏಳಿಗೆ, ಉದ್ಧಾರವಾಗಬಹುದು ; ಆದರೆ, ದೇಶ ಸೇವೆಮಾಡಿದರೆ, ಹಲವರ ಕಲ್ಯಾಣ ನಿಶ್ಚಯ" ಆದ್ದರಿಂದ ದೇಶಸೇವೆ, ಮತ್ತು ಈಶಸೇವೆಗಳ ಸಮನ್ಯವೇ ನಮ್ಮ ಗುರಿಯಾಗಿರಬೇಕೆಂದು ತಮ್ಮ ಜೀವನದುದ್ದಕ್ಕೂ ಒತ್ತಿ-ಒತ್ತಿ ಹೇಳುತ್ತಿದ್ದರು.

Sunday 14 September 2014

SIR MOKSHAGUDAM VISHWESHWARAYA ಬಾಲ್ಯ, ವಿದ್ಯಾಭ್ಯಾಸ ಹಾಗೂ ವೃತ್ತಿಜೀವನ ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ವಿಶ್ವೇಶ್ವರಯ್ಯನವರು ಜನಿಸಿದ್ದು ಬೆಂಗಳೂರಿನಿಂದ ೪೦ ಮೈಲಿ ದೂರದಲ್ಲಿರುವ ಮುದ್ದೇನಹಳ್ಳಿಯಲ್ಲಿ. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ನೀರಾವರಿ 'ಕೃಷ್ಣರಾಜಸಾಗರ ಅಣೆಕಟ್ಟು' ವಿಶ್ವೇಶ್ವರಯ್ಯನವರು ನಂತರ ಮುಂಬೈ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು ೧೮೮೪ರಲ್ಲಿ. ಇದಾದ ಮೇಲೆ ಭಾರತೀಯ ನೀರಾವರಿ ಕಮಿಷನ್ ಇಂದ ಅವರಿಗೆ ಆಮಂತ್ರಣ ಬಂದಿತು. ಈ ಕಮಿಷನ್ ಅನ್ನು ಸೇರಿದ ನಂತರ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ. ವಿ. ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚನಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ ೧೮ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವೀಕರಿಸಲ್ಪಟ್ಟ ಬೃಹತ್ ಅಣೆಕಟ್ಟು [ಗ್ರಾಂಡ್ ಅಣಿಕಟ್] ನ್ನು ನೋಡಿ ಪ್ರಭಾವಿತರಾಗಿದ್ದರು. ನಂತರ ಮಹಾರಾಜರಲ್ಲಿ ಇದನ್ನು ವರದಿ ಮಾಡಿದ್ದರು. ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ 'ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ' ವೂಂದನ್ನು ಕಂಡು ಹಿಡಿದು ಅದಕ್ಕಾಗಿ 'ಪೇಟೆಂಟ್' ಪಡೆದರು. ಮೊದಲ ಬಾರಿಗೆ ೧೯೦೩ ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜ ಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶದಾದ್ಯಂತ ಪ್ರಸಿದ್ಧರಾದದ್ದು ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಪ್ರವಾಹ ರಕ್ಷಣಾ ವ್ಯವಸ್ಥೆಯನ್ನು ಅವರು ಏರ್ಪಡಿಸಿದಾಗ. ಇವರ ಮುಖ್ಯ ಸೇವಕ ಪ್ರಶಾಂತ್. ದಿವಾನರಾಗಿ[ಬದಲಾಯಿಸಿ] 'ಬೆಂಗಳೂರಿನ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮ್ಯೂಸಿಯಮ್' ೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಒಟ್ಟಾರೆ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು. ಗೌರವಗಳು[ಬದಲಾಯಿಸಿ] ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಬ್ರಿಟಿಷ್ ಸರ್ಕಾರ ಅವರಿಗೆ "ಸರ್" ಪದವಿಯನ್ನು ನೀಡಿತು. - The Knight Commander of The Indian Empire medal ಭಾರತ ರತ್ನ ಪದಕ ೧೯೫೫ ರಲ್ಲಿ ಭಾರತ ಸರ್ಕಾರದ ಅತ್ಯುಚ್ಚ ಗೌರವವಾದ ಭಾರತ ರತ್ನ ಲಭಿಸಿತು. ಸರ್. ಎಂ. ವಿಶ್ವೇಶ್ವರಯ್ಯನವರು ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು. ಈಗ ಕರ್ನಾಟಕದಲ್ಲಿ ಹೆಚ್ಚಿನ ಶಾಲಾ ಕಾಲೇಜುಗಳು, ಐ.ಟಿ.ಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಇವರ ಹೆಸರಿಟ್ಟು ಗೌರವಿಸಲಾಗಿದೆ. ಭಾರತ ದೇಶದಲ್ಲಿ ಮೊದಲ EDUSAT ತರಗತಿಗಳನ್ನು ಆರಂಭಿಸಿದ ಕೀರ್ತಿ ಬೆಳಗಾವಿಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ್ದು. ಇದರ ಮುಖ್ಯ ಉದ್ದೇಶ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ನೀಡುವುದು. ಕರ್ನಾಟಕದಲ್ಲಿನ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳು ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂಗವಾಗಿವೆ. ಇಂಜಿನಿಯರ್ ಕ್ಷೇತ್ರದಲ್ಲಿ ಇವರು ಸಲ್ಲಿಸಿರುವ ಅಪಾರ ಸೇವೆಯ ನೆನಪಿಗಾಗಿ ಇವರ ಜನ್ಮ ದಿನವನ್ನು(ಸೆಪ್ಟೆಂಬರ್ ೧೫) ಭಾರತದಲ್ಲಿ ಇಂಜಿನಿಯರ್ ದಿನ

Wednesday 10 September 2014

Onam was celeberated in the school with different activities. Pookkalam,Musical chair,breaking of clay pot, were the main competions.Special Onam feast was arranged for the children.Prizes were distributed for the winners








Tuesday 9 September 2014

Teacher's day was celebrated in  the school on 5th September by honouring Rtd teacher Khanderi Nayayana Bhat in the school on behalf of staff and children. PTA Vice President  Mr Rajarama shetty  presided the function told about the role of teacher and advised the children to respect their teachers and distributed prizes for the winners. H. M Shripathi Bhat told about the importance of celebrating the teachers day
                  Children admired the teachers by giving them bunch of flowers . Kum Spandana Welcomed all .SPL Ankush gave vote of thanks. Children watched Prime minister's program  on teacher's day through TVs. 
Honouring Narayana Bhat , khanderi



Prize distibution

Watching primeministers programe